ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು | ಜೂಜು: ಐವರ ಬಂಧನ, ನಗದು ವಶ

Published 5 ಮಾರ್ಚ್ 2024, 14:48 IST
Last Updated 5 ಮಾರ್ಚ್ 2024, 14:48 IST
ಅಕ್ಷರ ಗಾತ್ರ

ಕುದೂರು:  ಜೂಜು ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಐವರು ಜೂಜುಕೋರರನ್ನು ಬಂಧಿಸಿ, ನಾಲ್ಕು ದ್ವಿಚಕ್ರ ವಾಹನ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. 

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆದಿದ್ದು, ತಿಪ್ಪಸಂದ್ರ ಗ್ರಾಮದ ಲಕ್ಷ್ಮಣ, ಗಂಗಾಧರ್, ನೇರಳೆಕೆರೆ ಗ್ರಾಮದ ವೆಂಕಟಾಚಲಯ್ಯ, ರಮೇಶ್, ಅಣ್ಣೇಶಾಸ್ತ್ರಿಪಾಳ್ಯದ ಹುಚ್ಚೇಗೌಡ ಎಂಬುವರನ್ನು ಬಂಧಿಸಲಾಗಿದೆ. ದಾಳಿ ವೇಳೆ ತಿಪ್ಪಸಂದ್ರ ಗ್ರಾಮದ ಸ್ವಾಮಿ ಎಂಬುವರು ತಪ್ಪಿಸಿಕೊಂಡಿದ್ದಾರೆ.

ಬಂಧಿತರಿಂದ ₹ 21,100 ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT