ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಸಿಇಟಿ ಪರೀಕ್ಷೆ ಆರಂಭ

Last Updated 16 ಜೂನ್ 2022, 4:39 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಐದು ಕೇಂದ್ರಗಳಲ್ಲಿ ಗುರುವಾರ ಸಿಇಟಿ ಪರೀಕ್ಷೆಯು ಆರಂಭಗೊಂಡಿತು.

ರಾಮನಗರ ಸರ್ಕಾರಿ ಬಾಲಕ ಹಾಗೂ ಬಾಲಕಿಯರ ಕಾಲೇಜು, ಶಾಂತಿನಿಕೇತನ ಹಾಗೂ ಯೂನಿವರ್ಸಲ್ ಶಿಕ್ಷಣ ಸಂಸ್ಥೆ ಮತ್ತು ಚನ್ನಪಟ್ಟಣದ ಬಾಲಕರ ಪಿ.ಯು. ಕಾಲೇಜಿನಲ್ಲಿ ಪರೀಕ್ಷೆ ನಡೆದಿದೆ. ಮೊದಲ ದಿನ ಅಭ್ಯರ್ಥಿಗಳು ಜೀವವಿಜ್ಞಾನ ಹಾಗೂ ಗಣಿತ ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2,208 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯ ವಿಡಿಯೊ ಚಿತ್ರೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT