ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ ತಾಲ್ಲೂಕಿಗೆ ಪ್ರಥಮಸ್ಥಾನ

Published 11 ಏಪ್ರಿಲ್ 2024, 7:32 IST
Last Updated 11 ಏಪ್ರಿಲ್ 2024, 7:32 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಬಿ.ಶೀತಲ್ 590 ಅಂಕ ಗಳಿಸಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ತಾಲ್ಲೂಕಿನ ಸಂಕಲಗೆರೆ ಗ್ರಾಮದ ಆರ್.ಅನುರಾಧಾ ಎಸ್.ಬೋರೇಗೌಡ ದಂಪತಿ ಪುತ್ರಿಯಾದ ಶೀತಲ್ ಕನ್ನಡದಲ್ಲಿ 98, ಆಂಗ್ಲಭಾಷೆಯಲ್ಲಿ 96, ಭೌತಶಾಸ್ತ್ರದಲ್ಲಿ 96, ರಸಾಯನಶಾಸ್ತ್ರದಲ್ಲಿ 100, ಗಣಿತಶಾಸ್ತ್ರದಲ್ಲಿ 100, ಜೀವಶಾಸ್ತ್ರದಲ್ಲಿ 100 ಅಂಕಗಳೊಂದಿಗೆ (ಶೇ 98.33) ಸಾಧನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT