ಚನ್ನಪಟ್ಟಣ: ರಾಜ್ಯ ಅಭಿಯೋಜನಾಧಿಕಾರಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚನ್ನಪಟ್ಟಣದ ಎಚ್.ಎನ್.ಮಧುಸೂದನ್ ಅವಿರೋಧವಾಗಿ ಆಯ್ಕೆಯಾದರು.

ಈಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಅಭಿಯೋಜನಾಧಿಕಾರಿ ಸಂಘದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಚ್.ಎನ್.ಮಧುಸೂದನ್ ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎರಡನೇ ಎಸಿಜೆಎಂ ನ್ಯಾಯಾಲಯದಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ಮಾಡುತ್ತಿರುವ ಮಧುಸೂದನ್, ಚನ್ನಪಟ್ಟಣದ ಕೋಟೆ ವರದರಾಜಸ್ವಾಮಿ ದೇವಸ್ಥಾನ ರಸ್ತೆ ನಿವಾಸಿ. ಚನ್ನಪಟ್ಟಣ ನ್ಯಾಯಾಲಯದಲ್ಲಿ 2006ರಲ್ಲಿ ವಕೀಲ ವೃತ್ತಿ ಪ್ರಾರಂಭಿಸಿ 2014ರಲ್ಲಿ ಅಭಿಯೋಜನಾ ಇಲಾಖೆಗೆ ಸೇರ್ಪಡೆಗೊಂಡು ಕೆಲಸ ಮಾಡುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-14-604786128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.