ರಾಮನಗರ: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು ಮೇ 13ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅಂದು ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘ-ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಸಮುದಾಯದ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-1429651647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.