ರಾಮನಗರ: ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿ ಪುನರ್ ರಚಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ ಭತ್ಯೆ ರಹಿತವಾಗಿ ಸ್ವಇಚ್ಛೆಯಿಂದ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವವರು ಜೂನ್ 10ರೊಳಗೆ ಸ್ವವಿವರ ಒಳಗೊಂಡ ಅರ್ಜಿಯನ್ನು ದಾಖಲಾತಿಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-25588718 ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-14-1906538476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.