ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಾಣಿಜ್ಯ ಮೇಳ-2026 ಅನ್ನು ಮಂಗಳವಾರ ಬೆಳಿಗ್ಗೆ 10.30ಕ್ಕೆ ಚನ್ನಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಕೃಷಿ ವಸ್ತು ಪ್ರದರ್ಶನ ಉದ್ಘಾಟನೆ ಮಾಡುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಾಂತ್ರಿಕ ಕಾರ್ಯಾಗಾರದ ಉದ್ಘಾಟನೆ ಮಾಡುವರು. ಶಾಸಕರಾದ ಸಿ.ಪಿ. ಯೋಗೇಶ್ವರ್ ಅಧ್ಯಕ್ಷತೆ ವಹಿಸುವರು.

ಸಂಸದ ಡಾ. ಸಿ.ಎನ್. ಮಂಜುನಾಥ್, ಶಾಸಕರಾದ ಎಚ್.ಸಿ. ಬಾಲಕೃಷ್ಣ, ಎಚ್.ಎ. ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಎಸ್. ಪುಟ್ಟಣ್ಣ, ಎಸ್. ರವಿ, ಸುಧಾಮ್ ದಾಸ್, ರಾಮೋಜಿ ಗೌಡ, ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಜಿಲ್ಲಾಧ್ಯಕ್ಷ ಕೆ. ರಾಜು, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ರಂಗನಾಥ್ ಹೊಂಗನೂರು, ಬಿಎಂಐಸಿಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಬಿ. ನಾಗೇಶ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್. ನಟರಾಜು ಗಾಣಕಲ್, ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪ್ರಮೋದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-14-938513269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.