ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ರಾಮನಗರದ ನೆಲದಲ್ಲಿ ಏಲಕ್ಕಿ ಕಂಪು

Last Updated 21 ಸೆಪ್ಟೆಂಬರ್ 2021, 4:54 IST
ಅಕ್ಷರ ಗಾತ್ರ

ಕೇವಲ ಒಂದು ಎಕರೆ ಒಳಗಿನ ತೋಟದಲ್ಲಿ. ರಾಮನಗರ ತಾಲ್ಲೂಕಿನ ಪಾದರಹಳ್ಳಿಯ ರೈತ ದಂಪತಿ ಪುರುಷೋತ್ತಮ ಹಾಗೂ ರತ್ನಾ ತಮ್ಮ ಒಂದು ಎಕರೆ ಹೊಲದಲ್ಲೇ ಸಮಗ್ರ ಕೃಷಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದರಲ್ಲೂ ಸಾವಯವ ಪದ್ಧತಿ ಅನುಸರಿಸಿಕೊಂಡು ಬಹು ಬೆಳೆ ಬೆಳೆಯುತ್ತ ಉತ್ತಮ ಆದಾಯ ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT