ಹಲಗೂರು: ಎರಡು ಬೈಕ್ ಗಳ ನಡುವಿನ ಡಿಕ್ಕಿ ಅಪಘಾತದಲ್ಲಿ ಬೈಕ್ ಸವಾರ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮಾದಾಪುರ ಗ್ರಾಮದ ನಿವಾಸಿ ಮುತ್ತುರಾಜು (25) ಶುಕ್ರವಾರ ಬೆಳಿಗ್ಗೆ ಮೃತಪಟ್ಟರು.

ಬೈಕ್ ನಲ್ಲಿ ಹಲಗೂರಿನಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದಾಗ ಹಾಡ್ಲಿ–ಮೇಗಳಾಪುರ ವೃತ್ತದಲ್ಲಿ ಬೆಂಗಳೂರು ಕಡೆಯಿಂದ ಬಂದ ಬೈಕ್ ಜತೆ ಡಿಕ್ಕಿ ಸಂಭವಿಸಿತ್ತು.

ಎರಡನೇ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-40-78298098

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.