ಹಾರೋಹಳ್ಳಿ: ಆದಿಚುಳಕನಗಿರಿ ಬೆಟ್ಟದ ತಪ್ಪಲಿನ ಖಾಸಗಿ ಬಡಾವಣೆಯ ಅನಧಿಕೃತ ರಸ್ತೆ ನಿರ್ಮಾಣಕ್ಕೆ ಗಿಡ,ಮರ ಕತ್ತರಿಸಲಾಗಿದ್ದು, ಬೆಟ್ಟದ ಬುಡದಲ್ಲಿಯ ಮಣ್ಣು ಅಗೆಯುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತವಾಗಿದೆ.

ಬೆಟ್ಟದ ಬುಡದ ಮಣ್ಣು ಅಗೆದರೆ ಬೆಟ್ಟಕ್ಕೆ ಹಾನಿಯಾಗಲಿದೆ. ಈ ಬಗ್ಗೆ ತಾಲ್ಲೂಕು ಆಡಳಿತ ಗಮನಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನಾಗರಾಜು ಮತ್ತು ಕೆಆರ್ಎಸ್ ಪಕ್ಷದ ಕಿರಣ್ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-14-1793097322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.