ಎಚ್ಐವಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣವನ್ನು ಶೂನ್ಯಕ್ಕಿಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಸೋಂಕು ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿದೆ
– ಡಾ. ಶಶಿಕಿರಣ್ ಕಾರ್ಯಕ್ರಮಾಧಿಕಾರಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಬೆಂಗಳೂರು ದಕ್ಷಿಣ ಜಿಲ್ಲೆ