ರಾಮನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸ್ಗಳ ವಿದ್ಯಾರ್ಥಿಗಳು ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಮನಗರ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2026-27ನೇ ಸಾಲಿಗೆ ಹೊಸದಾಗಿ ಸೇರಿದ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು https://shp.karnataka.gov.in/ಮೂಲಕ ಜೂನ್ 15ರೊಳಗೆ ಸಲ್ಲಿಸಬೇಕು. 080-29782455

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-14-1157683358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.