ರಾಮನಗರ: 2025-26ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿ ಹೆಚ್ಚಾಗಿ, ರೈತರಿಗೆ ನಷ್ಟ ಉಂಟಾಗುವುದರ ಜೊತೆಗೆ ಜೀವಹಾನಿ ತಡೆ ಕುರಿತು ಸಚಿವರು ಸಂಬಂಧಪಟ್ಟವರ ಜೊತೆ ಸಭೆ ನಡೆಸಲಿದ್ದಾರೆ.

ಅದಕ್ಕೂ ಮುಂಚೆ 10 ಗಂಟೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4ರ ಯೋಜನೆಯಡಿ, ಕನಕಪುರ ನಗರಸಭೆ ಮತ್ತು ಹಾರೋಹಳ್ಳಿ ಪಟ್ಟಣ ಪಂಚಾಯತಿಯ ಉಳಿತಾಯ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದ ಸಭೆಯಲ್ಲಿ ಸಚಿವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-14-1779112025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.