ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಬಲಿಜ ಸಂಘದ ಅಧ್ಯಕ್ಷರಾಗಿ ಕಿಶೋರ್

Published 23 ಮೇ 2024, 4:45 IST
Last Updated 23 ಮೇ 2024, 4:45 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಮನಗರ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾಗಿ ಚನ್ನಪಟ್ಟಣ ಕಿಶೋರ್, ಪ್ರಧಾನ ಕಾರ್ಯದರ್ಶಿಯಾಗಿ ಅಜಯ್ ಬಾಬು ಹಾಗೂ ಖಜಾಂಚಿಯಾಗಿ ಅನಂತ ಪದ್ಮನಾಭ (ಅನಂತು) ಅವರನ್ನು ಆಯ್ಕೆ ಮಾಡಲಾಗಿದೆ.

ನಗರದ ನಡೆದ ಸಭೆಯಲ್ಲಿ, ಜಿಲ್ಲೆಯ ಐದೂ ತಾಲ್ಲೂಕುಗಳಲ್ಲಿರುವ ಸಮುದಾಯದ ಮುಖಂಡರು, ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ರಾಜ್ಯಾಧ್ಯಕ್ಷ ಎನ್‌.ಪಿ. ಮುನಿಕೃಷ್ಣ ಹಾಗೂ ಆಸ್ಪತ್ರೆ ವ್ಯವಸ್ಥಾಪಕ ಡಾ. ಶೇಖರ್ ಸುಬ್ಬಯ್ಯ ಅವರ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಡಾ. ಪ್ರಶಾಂತ್, ಬೆಂಗಳೂರಿನ ಶ್ರೀರಾಮುಲು ಹಾಗೂ ಸಂಘದ ತಾಲ್ಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT