ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಹಾಗೂ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ ದೂರಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎ. ಮುರಿಗೆಪ್ಪ, ಎಐಡಿಎಸ್ಒ ರಾಜ್ಯ ಘಟಕದ ಉಪಾಧ್ಯಕ್ಷೆ ಸಿ.ಎಂ. ಅಪೂರ್ವಾ, ‘ಈಗಾಗಲೇ ಮೂರು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆದು, ಅವುಗಳ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸಿದ್ಧತೆ ನಡೆದಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.