ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಕಂದಾಯ ಭವನದಲ್ಲಿರುವ ಲಿಡ್ ಕರ್ ಮಾರಾಟ ಮಳಿಗೆಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಬಕ್ರೀದ್ ಪ್ರಯುಕ್ತ ಮೇ 31ರಂದು ಚರ್ಮ ವಸ್ತುಗಳಾದ ಚಪ್ಪಲಿ, ಶೂ, ಸ್ಯಾಂಡಲ್ಸ್, ಲೆದರ್ ಜಾಕೆಟ್, ಬೆಲ್ಟ್, ಪರ್ಸ್, ಬ್ಯಾಗ್ ಹಾಗೂ ಇನ್ನಿತರ ಚರ್ಮ ವಸ್ತುಗಳ ಮೇಲೆ ಶೇ 15ರಷ್ಟು ರಿಯಾಯಿತಿಯಂತೆ ಮಾರಾಟ ಮಾಡಲಾಗುತ್ತದೆ.

ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊ: 9900521322 ಅನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಲಿಡ್ ಕರ್ ಮಾರಾಟ ಮಳಿಗೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-946556575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.