ಭಾನುವಾರ, ಆಗಸ್ಟ್ 1, 2021
26 °C

ರಾಮನಗರ: ಲಾಕ್ ಡೌನ್ ಉತ್ತಮ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಭಾನುವಾರದ ಲಾಕ್ ಡೌನ್ ಕರೆಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತರಕಾರಿ, ಹಾಲು-ಹಣ್ಣು ಮಾರಾಟ, ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಷ್ಟೇ ತೆರೆದಿವೆ. ಬಸ್, ಆಟೊ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಆಗಿದೆ. ಹೆದ್ದಾರಿ ಯಲ್ಲಿ ವಾಹನಗಳ ಸಂಚಾರ ವಿರಳವಾಗಿದೆ. ಅಲ್ಲಲ್ಲಿ ಪೊಲೀಸರು ಕಾವಲು ಕಾಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು