ರಾಮನಗರ: 2026-27ನೇ ಸಾಲಿಗೆ ಮಾಗಡಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ಜೋಡಿಘಟ್ಟದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ದಾಖಲಾತಿ ಪ್ರಾರಂಭವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್ಸೈಟ್ https://sw.kar.nic.in ಮೂಲಕ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯದ ವಾರ್ಡನ್ ಅಥವಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಮಾಗಡಿ ತಾಲ್ಲೂಕು, ಬೆಂಗಳೂರು ದಕ್ಷಿಣ ಜಿಲ್ಲೆ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-14-582156346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.