ಮಾಗಡಿ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗ್ರೇಡ್-1 ತಹಶೀಲ್ದಾರ್ ಆಗಿ ರಂಜಿತ್ ಕೆ.ಆರ್. ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಮಾಗಡಿ ತಹಶೀಲ್ದಾರ್ ಶರತ್ ಕುಮಾರ್ ಡಿ.ಪಿ. ಅವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರಿನ ಕಂದಾಯ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿ ಸರ್ಕಾರ ಮೇ 6ರಂದು ಆದೇಶ ಹೊರಡಿಸಿದೆ.

ಈ ಹಿಂದೆ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ವಿಶೇಷ ತಹಶೀಲ್ದಾರ್ ಗ್ರೇಡ್-2 ಆಗಿದ್ದ ರಂಜಿತ್, ಕೊರಟಗೆರೆ ಮತ್ತು ತುಮಕೂರಿನಲ್ಲಿ ಚುನಾವಣಾ ತರಬೇತಿ ಹಾಗೂ ಬೆಂಗಳೂರು ವಿಭಾಗದ ವಿಶೇಷ ತಹಶೀಲ್ದಾರ್ ಆಗಿದ್ದರು.

ತಾಲ್ಲೂಕಿನ ಸಮಸ್ಯೆ ಅರ್ಥಮಾಡಿಕೊಳ್ಳಲು ಸಮಯ ಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.