ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

ರಾಮನಗರ: ಶಿವಸ್ಮರಣೆಯಲ್ಲಿ ಮಿಂದೆದ್ದ ಶಿವ ಭಕ್ತರು

ಭಕ್ತಿಪೂರ್ವಕ ಮಹಾ ಶಿವರಾತ್ರಿ; ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಶನ; ಹಬ್ಬದ ಸಂಭ್ರಮ ಹೆಚ್ಚಿಸಿದ ಜಾಗರಣೆ
Published : 16 ಫೆಬ್ರುವರಿ 2026, 5:03 IST
Last Updated : 16 ಫೆಬ್ರುವರಿ 2026, 5:03 IST
ಫಾಲೋ ಮಾಡಿ
Comments
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರ ತಾಲ್ಲೂಕಿನ ಅವ್ವೇರಹಳ್ಳಿಯಲ್ಲಿರುವ ರೇವಣಸಿದ್ದೇಶ್ವರ ಬೆಟ್ಟಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದರು

ಶಿವರಾತ್ರಿ ಪ್ರಯುಕ್ತ ರಾಮನಗರದ ಕನ್ನಿಕಾ ಪರಮೇಶ್ವರ ದೇವಾಲಯದಲ್ಲಿ ದ್ವಾದಶ ಲಿಂಗಗಳ ಪ್ರದರ್ಶನ ನಡೆಯಿತು

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ರಾಮನಗರದ ಕನ್ನಿಕಾ ಪರಮೇಶ್ವರ ದೇವಾಲಯದಲ್ಲಿರುವ ಜಲಕಂಠೇಶ್ವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು

ರಾಮನಗರದ ಐಜೂರಿನ ಮಲ್ಲೇಶ್ವರದ ದೇವರ ಮೂರ್ತಿಗೆ ವಿಶೇಷಾಲಂಕಾರ ಮಾಡಲಾಗಿತ್ತು

ಶಿವರಾತ್ರಿ ಪ್ರಯುಕ್ತ ರಾಮನಗರದ ಐಜೂರಿನ ಮಲ್ಲೇಶ್ವರ ದೇವಾಲಯದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT