ಮಳೆ ಕೊರತೆ ಮತ್ತು ತಾಪಮಾನ ಹೆಚ್ಚಳದಿಂದಾಗಿ ಜಿಲ್ಲೆಯಲ್ಲಿ ಶೇ 90ರಷ್ಟು ಮಾವು ಬೆಳೆ ಹಾನಿಗೊಂಡಿದೆ. ಜೀವನೋಪಾಯಕ್ಕೆ ಮಾವು ಅವಲಂಬಿಸಿದ್ದ ರೈತರು ಆರ್ಥಿಕವಾಗಿ ನಷ್ಟಕ್ಕೆ ಸಿಲುಕಿರುವುದು ಅಧ್ಯಯನದಲ್ಲಿ ಗೊತ್ತಾಗಿದೆ
ಯಶವಂತ್ ವಿ. ಗುರುಕರ್, ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ಜಿಲ್ಲೆ
ಜಿಲ್ಲೆಯಲ್ಲಿ ಕೆಲ ವರ್ಷಗಳಿಂದ ಮಾವು ರೈತರ ಪಾಲಿಗೆ ಕಹಿಯಾಗಿ ಪರಿಣಮಿಸಿದೆ. ಪ್ರತಿ ಸಲ ಬೆಳೆ ಜೊತೆಗೆ ಬೆಲೆಯೂ ಸಿಗುತ್ತಿಲ್ಲ. ರೈತರು ಪ್ರತಿ ವರ್ಷ ನಷ್ಟ ಅನುಭವಿಸುತ್ತಾ ಮಾವು ಬೆಳೆಯುವುದನ್ನೇ ನಿಲ್ಲಿಸುವ ಸ್ಥಿತಿಗೆ ಬಂದಿದ್ದಾರೆ
ವೈ.ಜೆ. ರಮೇಶ್, ಅಧ್ಯಕ್ಷ, ಬೆಂಗಳೂರು ದಕ್ಷಿಣ ಜಿಲ್ಲಾ ಮಾವು ಮತ್ತು ತೆಂಗು ಬೆಳೆ ರೈತ ಉತ್ಪಾದಕರ ಕಂಪನಿ