ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿಗೆ ವಿವಾಹ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿಗಳು ವಿವಾಹವಾದಲ್ಲಿ ಅವರಿಗೆ ₹50 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿದಾರರು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಅವರನ್ನು ಸಂಪರ್ಕಿಸಿ ಪರಿಪೂರ್ಣ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕತರು, ರಾಮನಗರ ದೂ: 9353194416, ಚನ್ನಪಟ್ಟಣ ದೂ: 8722480154, ಮಾಗಡಿ ದೂ: 9902303691 ಅಥವಾ ಕನಕಪುರ ಹಾಗೂ ಹಾರೋಹಳ್ಳಿ ದೂ: 9986001574 ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-1248525117

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.