ಹಾರೋಹಳ್ಳಿ: ನಿಖಿಲ್ ಕುಮಾರಸ್ವಾಮಿ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರ ತಂದೆ ವಯಸ್ಸಿನವರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಬೇಕು. ಅನಿಭವದ ತಕ್ಕಂತೆ ಮಾತನಾಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಹಾರೋಹಳ್ಳಿ ತಾಲ್ಲೂಕಿನ ತೋಕಸಂದ್ರದಲ್ಲಿ ಬಗರ್ ಹುಕುಂ ಸಾಗುವಳಿ ಜಾಗ ಪರಿಶೀಲಿಸಿದ ಬಳಿಕ ಮಾತನಾಡಿ, ರಾಜಕಾರಣ ಮಾಡುವುದು ಇದ್ದೇ ಇರುತ್ತದೆ. ಆದರೆ ಮಾತಿನಲ್ಲಿ ಸ್ವಲ್ಪ ನಿಗಾ ಇರಬೇಕು ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಹಿ ಸುದ್ದಿ ಖಂಡಿತ ಬರಲಿದೆ. ಕಾದು ನೋಡೋಣ. ಸ್ವಲ್ಪ ದಿನದಲ್ಲಿ ಎಲ್ಲವೂ ಸರಿ ಹೋಗಲಿದೆ. ಡಿಕೆ ಶಿವಕುಮಾರ್ ಅವರು ಖಂಡಿತ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-905782019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.