ರಾಮನಗರ: 2025ನೇ ಸಾಲಿಗೆ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜುಲೈ 15ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಭಾರತ ಸರ್ಕಾರ ಜಾಲತಾಣ: www.awards.gov.in ನಲ್ಲಿ ಸಲ್ಲಿಸಬೇಕು.

ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ 107, ನೆಲ ಮಹಡಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಬಿ.ಎಂ. ರಸ್ತೆ, ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ-562159, ದೂ: 080-29500205 ಸಂಪರ್ಸಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.