ಪಡಿತರ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಇಲಾಖೆಗೆ ಬರುವ ಮಾಹಿತಿ ಆಧರಿಸಿ ನಮ್ಮ ಅಧಿಕಾರಿಗಳು ದಾಳಿ ನಡೆಸುತ್ತಾರೆ. ಬಳಿಕ ಸಾಗಾಣೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುತ್ತದೆ.
–ಶಿಲ್ಪಾ, ಉಪ ನಿರ್ದೇಶಕಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ