ರಾಮನಗರ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ತಾಲ್ಲೂಕಿನ ಕೈಲಾಂಚ ಹೋಬಳಿಯ ರೇವಣಸಿದ್ದೇಶ್ವರ ಸ್ವಾಮಿ ಬೆಟ್ಟದಲ್ಲಿ ರೇವಣಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಮಹಾ ರಥೋಥ್ಸವ ಇಂದಿನಿಂದ ಮೇ 3ರವರೆಗೆ ನಡೆಯಲಿದೆ.

ಜಾತ್ರೆ ಪ್ರಯುಕ್ತ ಏ. 30ರಂದು ಬೆಳಿಗ್ಗೆ 11.52ಕ್ಕೆ ಗಿರಿಜಾ ಕಲ್ಯಾಣ ಹಾಗೂ ರಾತ್ರಿ 8 ಗಂಟೆಗೆ ಪೌರಾಣಿಕ ನಾಟಕ ಆಯೋಜಿಸಲಾಗಿದೆ. ಮೇ 1ರಂದು ಬೆಳಿಗ್ಗೆ 6 ಗಂಟೆಗೆ ಬಸವೇಶ್ವರಸ್ವಾಮಿ ಅಗ್ನಿಕೊಂಡ ನಡೆಯಲಿದೆ. ಮಧ್ಯಾಹ್ನ 12.45ಕ್ಕೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ಮಹಾ ರಥೋತ್ಸವ ಆಯೋಜಿಸಲಾಗಿದೆ.

2ರಂದು ಹಗಲುಗಿರಿ ಪ್ರದಕ್ಷಿಣೆ, ಅರವಂಟಿಗೆ ಹಾಗೂ ರಾತ್ರಿ 10 ಗಂಟೆಗೆ ಅಡ್ಡಪಲ್ಲಕ್ಕಿ ಉತ್ಸವ ಆಯೋಜಿಸಲಾಗಿದೆ. 3ರಂದು ಬೆಳಿಗ್ಗೆ 9 ಗಂಟೆಗೆ ತೀರ್ಥಸ್ನಾನ, ಬೆಳಿಗ್ಗೆ 11.50ಕ್ಕೆ ಅಭಿಜಿನ್ ಲಗ್ನದಲ್ಲಿ ಈಶ್ವರಿ ರೇಣುಕಾಂಭ ಅಮ್ಮನವರ ರಥೋತ್ಸವ ಹಾಗೂ ಸಂಜೆ 5 ಗಂಟೆಗೆ ಶಯನೋತ್ಸವ ಆಯೋಜಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-14-682391210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.