ಪುತ್ರನ ಶವದ ಮುಂದೆ ತಾಯಿ ತ್ರಿವೇಣಿ ಹಾಗೂ ಸಂಬಂಧಿಕರ ಆಕ್ರಂದನ
ಶ್ರೇಯಸ್ ಸಿ.
ಅರಣ್ಯ ಮತ್ತು ಗ್ರಾಮಗಳ ಸುರಕ್ಷತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಶ್ರೇಯಸ್ ಅವರ ಸೇವೆ ಧೈರ್ಯ ಮತ್ತು ಸಮರ್ಪಣೆ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ದೊರಕಿ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವೆ
– ಡಾ. ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಸಂಸದ
ಆನೆ ಕಾರ್ಯಪಡೆ ಸಿಬ್ಬಂದಿ ಶ್ರೇಯಸ್ ಅವರ ಅಗಲಿಕೆ ತುಂಬಾ ನೋವು ತಂದಿದೆ. ಯೌವನದಲ್ಲಿಯೇ ಕರ್ತವ್ಯ ನಿರ್ವಹಿಸುತ್ತಾ ಜೀವ ತ್ಯಾಗ ಮಾಡಿದ ಅವರ ಸೇವೆಯನ್ನು ನಾವು ಸದಾ ಸ್ಮರಿಸಿಕೊಳ್ಳುತ್ತೇವೆ. ಶ್ರೇಯಸ್ ಅವರ ಆತ್ಮಕ್ಕೆ ಶಾಂತಿ ಸಿಗಲಿ