ಭಾನುವಾರ, ಮಾರ್ಚ್ 29, 2020
19 °C

ಮಾಂಸ ಮಾರಾಟಕ್ಕೆ ಅವಕಾಶ: ಪೊಲೀಸರ ಕಾವಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಯುಗಾದಿ ವರ್ಷದ ತೊಡಕಿನ ಅಂಗವಾಗಿ ಜಿಲ್ಲೆಯಾದ್ಯಂತ ಮಾಂಸ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

ಮಾಂಸದ ಅಂಗಡಿಗಳ ಮುಂಭಾಗ ಪೊಲೀಸರು ಗೆರೆಗಳನ್ನು ಹಾಕಿದ್ದಾರೆ.  ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಂಸ ಖರೀದಿ ಮಾಡುತ್ತಿದ್ದಾರೆ. ಪೊಲೀಸರ ಕಣ್ಗಾವಲು ಇದೆ. 

ಬಂದ್ ಹಿನ್ನೆಲೆಯಲ್ಲಿ ‌ಮಾಂಸದ ಬೆಲೆಯೂ ಏರಿಕೆ ಆಗಿದೆ. ಪ್ರತಿ ಕೆ.ಜಿ.ಗೆ 700-800 ರವೆರೆಗೂ ಮಾರಾಟ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ಬುಧವಾರ ರಾತ್ರಿಯೇ ಗುಡ್ಡೆಬಾಡು ಮಾರಾಟ ನಡೆದಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು