ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುವೆಂಪು ಮಹಾವಿದ್ಯಾಲಯ: ರಮ್ಯಾಗೆ ಕನ್ನಡದಲ್ಲಿ ಚಿನ್ನದ ಪದಕ

Published 20 ಜೂನ್ 2024, 7:07 IST
Last Updated 20 ಜೂನ್ 2024, 7:07 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಕೆಂಗಲ್‌ನ ಕುವೆಂಪು ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿನಿ ಬಿ.ಪಿ. ರಮ್ಯಾ ಅವರು ಎಂ.ಎ. ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ರಮ್ಯಾ ತಾಲ್ಲೂಕಿನ ಅಕ್ಕೂರು ಹೊಸಹಳ್ಳಿ ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನ ಕನ್ನಡ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶೇ 87.88 ಅಂಕಗಳನ್ನು ಗಳಿಸಿರುವ ರಮ್ಯಾ ಅವರು ‘ಹಳೆಗನ್ನಡ’ ವಿಷಯದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT