ರಾಮನಗರ: ಜಿಲ್ಲೆಯ ತಗಚಗೆರೆ ಬಳಿಯ ಆಯಾನ್ ಹೋಂ ಸ್ಟೇಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಪಾರ್ಟಿಯಲ್ಲಿದ್ದ 150ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಪಾರ್ಟಿಯಲ್ಲಿದ್ದ ಬಹುತೇಕರು 19-23 ವರ್ಷದೊಳಗಿನವರಾಗಿದ್ದಾರೆ. ನಿಷೇಧಿತ ಮಾದಕವಸ್ತುಗಳನ್ನು ಸೇವಿಸಿರುವ ಅನುಮಾನ ಇರುವುದರಿಂದ ಎಲ್ಲರನ್ನೂ ರಾಮನಗರದಲ್ಲಿರುವ ಜಿಲ್ಲಾಸ್ಪತ್ರಗೆ ಕರೆತಂದು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಜೆನ್ಜೀ ಎಂಬ ವಾಟ್ಸ್ಆ್ಯಪ್ ಗ್ರೂಪ್ ರಚಿಸಿಕೊಂಡು ಪಾರ್ಟಿ ಆಯೋಜಿಸಲಾಗಿದೆ. ಭಾಗಿಯಾಗಿರುವವರಲ್ಲಿ ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.