ಗಣರಾಜ್ಯೋತ್ಸವ: ರಾಮನಗರದಲ್ಲಿ ಸಚಿವ ಅಶ್ವತ್ಥನಾರಾಯಣ ಧ್ವಜಾರೋಹಣ

ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ಇದೇ ವೇಳೆ ಪೊಲೀಸ್, ಎನ್ಸಿಸಿ ತಂಡಗಳಿಂದ ಪಥ ಸಂಚಲನ ನಡೆಯಿತು. ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.