ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: 27ರೊಳಗೆ ಪಡಿತರ ಪಡಿಯಲು ಕೋರಿಕೆ

Published 17 ಜೂನ್ 2023, 12:50 IST
Last Updated 17 ಜೂನ್ 2023, 12:50 IST
ಅಕ್ಷರ ಗಾತ್ರ

ದೇವನಹಳ್ಳಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜೂನ್ 28 ರಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಜೂನ್‌ 27ರೊಳಗೆ ಪಡಿತರ ಪಡೆಯಲು ಕೋರಲಾಗಿದೆ.

ಇ-ಕೆವೈಸಿ ಬಾಕಿಯಿರುವ ಪಡಿತರ ಚೀಟಿದಾರರು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT