ಗುರುವಾರ , ಡಿಸೆಂಬರ್ 5, 2019
22 °C

ಮಾಗಡಿ‌ ಪುರಸಭೆ ಚುನಾವಣೆಯಲ್ಲಿ ಜೆಡಿಸ್‌ಗೆ ಸರಳ ಬಹುಮತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮಾಗಡಿ ಪುರಸಭೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಜೆಡಿಎಸ್ ಪಕ್ಷವು ಸರಳ ಬಹುಮತ ಪಡೆದಿದೆ. 9 ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ತನ್ನ ಖಾತೆ ತೆರೆದಿರುವುದು ವಿಶೇಷ. 

ಒಟ್ಟು 23 ಸ್ಥಾನಗಳ ಪೈಕಿ 12ರಲ್ಲಿ ಜೆಡಿಎಸ್, 10ರಲ್ಲಿ ಕಾಂಗ್ರೆಸ್ ಹಾಗೂ 1 ವಾರ್ಡಿನಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ.

ಇದನ್ನೂ ಓದಿ: 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು