ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು | ಶ್ರೀಗಂಧದ ಮರಗಳ ಕಳವು: ದೂರು ದಾಖಲು

Published 8 ಫೆಬ್ರುವರಿ 2024, 4:56 IST
Last Updated 8 ಫೆಬ್ರುವರಿ 2024, 4:56 IST
ಅಕ್ಷರ ಗಾತ್ರ

ಕುದೂರು: ತಿಪ್ಪಸಂದ್ರ ಹೋಬಳಿಯ ಮಾಯಸಂದ್ರ ಹಾಗೂ ಯಲ್ಲಾಪುರ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 111ರ 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 40ರಿಂದ 50 ಶ್ರೀಗಂಧದ ಮರಗಳನ್ನು ಕಡಿದು ಅದರಲ್ಲಿ 10 ಮರಗಳನ್ನು ಕದ್ದೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಯಲ್ಲಾಪುರ ಗ್ರಾಮದ ಜಯರಾಮೇಗೌಡ ಅವರ ಜಮೀನಿನಲ್ಲಿ ಕಳ್ಳತನ ನಡೆದಿದೆ. ಸುಮಾರು ₹30-40 ಲಕ್ಷಗಳಷ್ಟು ನಷ್ಟವಾಗಿದೆ ಎಂದು ಗುರುಸಿದ್ದಯ್ಯ ಎಂಬುವರು ಕುದೂರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಿಪ್ಪಸಂದ್ರ ಹೋಬಳಿಯ ಮಾಯಸಂದ್ರ ಗ್ರಾಮದ ಜಮೀನೊಂದರಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕಡಿದಿರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT