ಒಂದೇ ಸೂರಿನಡಿ ಶಿಕ್ಷಣ ಕಲ್ಪಿಸುವ ಪರಿಕಲ್ಪನೆಯ ಕರ್ನಾಟಕ ಪಬ್ಲಿಕ್ ಶಾಲೆಗಳು ಬೇರೆ ಬೇರೆ ಕಡೆ ಇರದೆ ಒಂದೇ ಕಾಂಪೌಂಡ್‌ನಲ್ಲಿರಬೇಕು. ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮವಸ್ತ್ರ ಮಾಡಬೇಕು. ಪ್ರತಿ ತರಗತಿಗೆ ಒಬ್ಬರು ಶಿಕ್ಷಕರನ್ನು ನೇಮಿಸಬೇಕು
–ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿ
ಶಾಲೆಗಳಲ್ಲಿ ಸ್ವಚ್ಛತಾ ಕೆಲಸಕ್ಕೆ ‘ಡಿ’ ಗ್ರೂಪ್ ಸಿಬ್ಬಂದಿ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಅಥವಾ ಶಿಕ್ಷಕರೇ ಶೌಚಾಲಯ ಸೇರಿದಂತೆ ಇಡೀ ಶಾಲೆಯ ಸ್ವಚ್ಚತಾ ಕೆಲಸ ನಿರ್ವಹಿಸಬೇಕಿದೆ. ಅದನ್ನು ತಪ್ಪಿಸಲು ಸರ್ಕಾರ ಪ್ರತಿ ಶಾಲೆಗೆ ಒಂದು ಹುದ್ದೆ ಸೃಷ್ಟಿಸಬೇಕು