‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನದಲ್ಲಿ ಪುಸ್ತಕದೊಂದಿಗೆ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರು
ಅಭಿಯಾನದಡಿ ಗ್ರಂಥಾಲಯದಲ್ಲಿ ಪುಸ್ತಕ ಓದುವುದರಲ್ಲಿ ನಿರತ ವಿದ್ಯಾರ್ಥಿಗಳು
ತಮ್ಮ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವುದೇ ಪೋಷಕರಿಗೆ ಸವಾಲಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರನ್ನು ಒಳಗೊಂಡು ಚಿಕ್ಕವೀರಯ್ಯ ಮಾಡುತ್ತಿರುವ ಅಭಿಯಾನವು ಪರಿಣಾಮಕಾರಿಯಾಗಿದೆ