ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Last Updated 3 ಅಕ್ಟೋಬರ್ 2021, 4:54 IST
ಅಕ್ಷರ ಗಾತ್ರ

ಬಿಡದಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಹಾಗೂ ಸೇವಾ, ಸಮರ್ಪಣಾ ಅಭಿಯಾನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಅ. 4ರಂದು ಬಿಡದಿಯ ಮಂಜುನಾಥ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಹೋಬಳಿಯ ಬಿಜೆಪಿ ಘಟಕ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದೆ.ನಾಗರಿಕರು, ಯುವಕರು, ವಿವಿಧ ಸಂಘ, ಸಂಸ್ಥೆಯ ಮುಖಂಡರು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ಘಟಕ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT