ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಜತೆಗೆ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಇರುವ ಇಂದಿರಾ ಆಹಾರ ಕಿಟ್ ನೀಡುವ ಸರ್ಕಾರದ ಪ್ರಸ್ತಾವ ಉತ್ತಮವಾಗಿದೆ. ಇದು ನವೆಂಬರ್ ಅಥವಾ ಡಿಸೆಂಬರ್‌ನಿಂದ ಜಾರಿಗೊಳ್ಳುವ ಸಾಧ್ಯತೆ ಇದೆ
ಕೆ. ರಾಜು, ಅಧ್ಯಕ್ಷ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ