ರಾಮನಗರದ ಕೆ.ಪಿ. ದೊಡ್ಡಿಯ ಶಾಂತಲಾ ಚಾರಿಟೇಬಲ್ ಟ್ರಸ್ಟ್ ತನ್ನ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ನೃತ್ಯ ಬಾಗಿನ ಕಾರ್ಯಕ್ರಮದಲ್ಲಿ ನೃತ್ಯಗುರು ಚಿತ್ರಾ ರಾವ್ ನೇತೃತ್ವದ ತಂಡ ಪ್ರದರ್ಶಿಸಿದ ನೃತ್ಯ ಗಮನ ಸೆಳೆಯಿತು
ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಶಾಂತಲಾ ಚಾರಿಟೇಬಲ್ ಟ್ರಸ್ಟ್ ಕಲಾ ಸೇವೆ ಮಾಡುತ್ತಿರುವವರನ್ನು ಗುರುತಿಸಿ ತನ್ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿರುವುದು ಶ್ಲಾಘನೀಯ