ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರೋಹಳ್ಳಿ | ಶಾರ್ಟ್ ಸರ್ಕೀಟ್: 4 ಅಂಗಡಿಗೆ ಬೆಂಕಿ

Published 19 ಆಗಸ್ಟ್ 2023, 6:01 IST
Last Updated 19 ಆಗಸ್ಟ್ 2023, 6:01 IST
ಅಕ್ಷರ ಗಾತ್ರ

ಹಾರೋಹಳ್ಳಿ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಶನಿವಾರ ಶಾರ್ಟ್ ಸರ್ಕೀಟ್‌ನಿಂದಾಗಿ ಮೂರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

ಸ್ಥಳಕ್ಕೆ ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಸಿಬ್ಬಂದಿ ಸ್ಥಳಕ್ಕೆ ತಡವಾಗಿ ಬಂದಿದ್ದರ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT