ಮಂಗಳವಾರ, ಅಕ್ಟೋಬರ್ 4, 2022
26 °C

ಶಾರ್ಟ್‌ ಸರ್ಕಿಟ್‌: 1.5 ಲಕ್ಷ ಮೌಲ್ಯದ ಗೃಹೋಪಯೋಗಿ ಸಾಮಗ್ರಿ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುದೂರು (ಮಾಗಡಿ ತಾಲ್ಲೂಕು): ಗ್ರಾಮದ ಪಾರ್ವತಮ್ಮ ಕುಮಾರ್‌ ಅವರ ಮನೆಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ₹ 1.50 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ. 

ವಿದ್ಯುತ್‌ ಅವಘಡದಿಂದ ಪ್ರಿಡ್ಜ್‌, ಸೋಪಾ ಸೆಟ್ ಸೇರಿದಂತೆ ಹಲವು ವಸ್ತುಗಳು ಭಸ್ಮವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.