ಶನಿವಾರ, ಜೂನ್ 6, 2020
27 °C

ಮಾಗಡಿ: ಗಂಗಮ್ಮ ಮನೆಗೆ ಡಿಸಿಎಂ ಭೇಟಿ; ‍ಪರಿಹಾರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಮೇ15ರಂದು ಚಿರತೆಗೆ ಬಲಿಯಾದ ಗಂಗಮ್ಮ ಅವರ ಮನೆಗೆ ಶುಕ್ರವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಭೇಟಿ ನೀಡಿ ಮೃತರ ಬಂಧುಗಳಿಗೆ ಸಾಂತ್ವನ ಹೇಳಿದರು.

ಸರ್ಕಾರದಿಂದ ನೀಡಿರುವ ₹7.5ಲಕ್ಷ ಪರಿಹಾರ ಹಣವನ್ನು ಕುಟುಂಬ ಸದಸ್ಯರಿಗೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್‌ಗೌಡ, ಭೂಬ್ಯಾಂಕಿನ ಮಾಜಿ ಅಧ್ಯಕ್ಷ ಎನ್‌.ಗಂಗರಾಜು, ತಾ.ಪಂ.ಮಾಜಿ ಸದಸ್ಯ ಕಾಂತರಾಜು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು