ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಎಸ್ಪಿ ಕಚೇರಿ ಸೀಲ್‌ಡೌನ್

Last Updated 7 ಜುಲೈ 2020, 3:32 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ‌ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ‌‌.

ಸ್ಯಾನಿಟೈಸ್ ಮಾಡುವ ಸಲುವಾಗಿ ಕಚೇರಿಯನ್ನು ಮುಚ್ಚಲಾಗಿದೆ. ಸಾರ್ವಜನಿಕರು ಇತ್ತ ಬರಬೇಡಿ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಆರು ಪೊಲೀಸರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಒಬ್ಬರು ಗುಣಮುಖರಾಗಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT