ರೇಷ್ಮೆ ಉತ್ಪಾದನೆಯಲ್ಲಿ ಭಾರತ ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿದೆ. ರೇಷ್ಮೆಜೂಟು ಉತ್ಪನ್ನ ಕಾರ್ಖಾನೆಗಳು ನಮ್ಮ ದೇಶದಲ್ಲಿ ಇಲ್ಲದ ಕಾರಣ ಚೀನಾ ಲಾಭ ಮಾಡಿಕೊಳ್ಳುತ್ತಿದೆ. ಚನ್ನಪಟ್ಟಣದಲ್ಲಿ ರೇಷ್ಮೆ ಜೂಟು ಕಾರ್ಖಾನೆ ಪುನರಾರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದೆ.