ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮ: ಮತ್ತಷ್ಟು ಮಂದಿ ವಶಕ್ಕೆ?
ರಾಮನಗರ: ಮಾಗಡಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಕೆಂಪೇಗೌಡ ಶಾಲೆಯ ಕ್ಲರ್ಕ್ ರಂಗನಾಥ ಜೊತೆಗೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಐವರು ವಿಷಯ ತಜ್ಞರನ್ನು ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಅಲ್ಲದೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯನ್ನೂ ಪೊಲೀಸರು ಈಗಾಗಲೇ ವಿಚಾರಣೆ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.