ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC ಫಲಿತಾಂಶ | ಪತ್ರಿಕೆ ವಿತರಿಸುವ ಬಾಲಕನಿಗೆ ಶೇ 83.23

Published 9 ಮೇ 2023, 2:54 IST
Last Updated 9 ಮೇ 2023, 2:54 IST
ಅಕ್ಷರ ಗಾತ್ರ

ಹಾರೋಹಳ್ಳಿ: ಮುರಡಿ ಬಸಪ್ಪ ಗ್ರಾಮದ ಹಾರೋಹಳ್ಳಿ ಗ್ರಾಮಾಂತರ ಪ್ರೌಢಶಾಲೆಯ ಡಿ.ಕೆ. ಪ್ರವೀಣ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 523 (ಶೇ 83.23) ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪತ್ರಿಕೆಗಳನ್ನು ವಿತರಿಸಿ ಈ ಬಾಲಕ ಶಾಲೆಗೆ ತೆರಳುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT