ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Results 2024: ಶೇ 69.53ರಷ್ಟು ತೇರ್ಗಡೆಯೊಂದಿಗೆ ರಾಮನಗರಕ್ಕೆ 26ನೇ ಸ್ಥಾನ

Published 9 ಮೇ 2024, 9:04 IST
Last Updated 9 ಮೇ 2024, 9:04 IST
ಅಕ್ಷರ ಗಾತ್ರ

ರಾಮನಗರ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 69.53ರಷ್ಟು ಫಲಿತಾಂಶ ಪಡೆದಿರುವ ಜಿಲ್ಲೆಯು ರಾಜ್ಯಮಟ್ಟದಲ್ಲಿ 26ನೇ ಸ್ಥಾನ ಪಡೆದಿದೆ.

ಕಳೆದ 2022-23ನೇ ಶೈಕ್ಷಣಿಕ ವರ್ಷದಲ್ಲಿ ಶೇ 89.90ರಷ್ಟು ಫಲಿತಾಂಶದೊಂದಿಗೆ 21ನೇ ಸ್ಥಾನ ಪಡೆದಿದ್ದ ಜಿಲ್ಲೆಯ ಫಲಿತಾಂಶ ಈ ಸಲ 5 ಸ್ಥಾನಗಳಷ್ಟು ಕುಸಿತ ಕಂಡಿದೆ.

ಜಿಲ್ಲೆಯಲ್ಲಿ 13,088 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿದ್ದು, ಈ ಪೈಕಿ 9,100 ಮಂದಿ ಪಾಸಾಗಿದ್ದಾರೆ.

ಇದೇ ಮೊದಲ ಬಾರಿಗೆ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಅಳವಡಿಸಿದ್ದು ಸಹ ಫಲಿತಾಂಶದಲ್ಲಿ ವ್ಯತ್ಯಾಸವಾಗಲು ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT