ಶನಿವಾರ, ಸೆಪ್ಟೆಂಬರ್ 18, 2021
22 °C

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ನಗರದ ಜಿಕೆಎಂಬಿಎಸ್ ಶಾಲೆಯ ಕೃಷ್ಣಪ್ಪ ಅವರು ರಾಜ್ಯ ಸರ್ಕಾರದ 2021–22ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಾಲೆಯಲ್ಲಿ ನಲಿ ಕಲಿ ವಿಧಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕಾರಣಕ್ಕಾಗಿ ಅವರಿಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಈ ಪುರಸ್ಕಾರ ದೊರೆತಿದೆ. 1ರಿಂದ 3ನೇ ತರಗತಿ ಮಕ್ಕಳಿಗೆ ನಲಿಕಲಿ ಮೂಲಕ ನೂತನ ವಿಧಾನದಲ್ಲಿ ಪಠ್ಯವನ್ನು ಶಿಕ್ಷಕ ಕೃಷ್ಣಪ್ಪ ಬೋಧನೆ ಮಾಡುತ್ತಿದ್ದರು. ಪ್ರಶಸ್ತಿ ದೊರೆತ ಬಗ್ಗೆ ಬಗ್ಗೆ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ತಮ್ಮ ಜವಾಬ್ದಾರಿ ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.