ರಾಮನಗರ ತಾಲ್ಲೂಕಿನ ಗೊಲ್ಲಹಳ್ಳಿಯ ಶುದ್ಧ ಕುಡಿಯುವ ನೀರಿನ ಘಟಕ ಸ್ವಚ್ಛಗೊಳಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿ
ಸ್ವಚ್ಛ ಶುಕ್ರವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕನಕಪುರ ತಾಲ್ಲೂಕಿನ ಚೂಡಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ . ಅಧಿಕಾರಿಗಳು ಹಾಗೂ ಸ್ಥಳೀಯರಿದ್ದಾರೆ

ಮತ್ತೆ ಆರಂಭಿಸಿರುವ ‘ಸ್ವಚ್ಛ ಶುಕ್ರವಾರ’ ಕಾರ್ಯಕ್ರಮದ ಜೊತೆಗೆ ತಿಂಗಳಿಗೊಮ್ಮೆ ಆಚರಿಸುತ್ತಿರುವ ‘ಸ್ವಚ್ಛ ಶನಿವಾರ’ಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವೆಡೆ ಪಂಚಾಯಿತಿ ಸದಸ್ಯರು ಸಹ ಕೈ ಜೋಡಿಸುತ್ತಿದ್ದಾರೆ
– ಚಿಕ್ಕಸುಬ್ಬಯ್ಯ ಮುಖ್ಯ ಯೋಜನಾಧಿಕಾರಿ ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯಿತಿಸ್ವಚ್ಛ ಶುಕ್ರವಾರ ಕಾರ್ಯಕ್ರಮದಡಿ ಕನಕಪುರ ತಾಲ್ಲೂಕಿನ ಹೇರಿಂದ್ಯಾಪನಹಳ್ಳಿ ಶಾಲಾವರಣ ಸ್ವಚ್ಛಗೊಳಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿ
ಮಾಗಡಿ ತಾಲ್ಲೂಕಿನ ಶ್ರೀಗಿರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಿನ ಟ್ಯಾಂಕ್ ಸುತ್ತಮುತ್ತ ಸ್ವಚ್ಛಗೊಳಿಸಿದ ಸಿಬ್ಬಂದಿ