ಶನಿವಾರ, ಜೂಲೈ 4, 2020
24 °C

ಶೋಕಸಾಗರದ ನಡುವೆ ಹುತಾತ್ಮ ಯೋಧನ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಾಗಡಿ: ಜಮ್ಮುವಿನ ಉದಯಪುರ್‌ನಲ್ಲಿ ಮೃತಪಟ್ಟ ‌ಯೋಧ ವೆಂಕಟನರಸಿಂಹಮೂರ್ತಿ ಅಂತ್ಯಕ್ರಿಯೆ ಬಂಧುಗಳ ಶೋಕಸಾಗರದ ನಡುವೆ ಶುಕ್ರವಾರ ಮಧ್ಯಾಹ್ನ ಅವರ ತೋಟದಲ್ಲಿ ನಡೆಯಿತು. ಅಲಂಕೃತ ವಾಹನದಲ್ಲಿ ಯೋಧನ ಪಾರ್ಥಿವ ಶರೀರ ಇಟ್ಟು ಮೆರವಣಿಗೆ ನಡೆಸಲಾಯಿತು.

ಅಂತಿಮ ದರ್ಶನ: ಶುಕ್ರವಾರ ಶಾಸಕ ಎ.ಮಂಜುನಾಥ, ಬಿಜೆಪಿ ಮುಖಂಡ ಎ.ಎಚ್‌.ಬಸವರಾಜು, ಗುರುವಾರ ರಾತ್ರಿ ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಬಾಲಕೃಷ್ಣ ಅಂತಿಮ ನಮನ ಸಲ್ಲಿಸಿದರು. ಮೃತರ ತಾಯಿ ವಿಜಯಮ್ಮ, ತಂದೆ ಪೈಲ್ವಾನ್‌ ಪಾಪಣ್ಣ, ಸೋದರಿ ಗಿರಿಜಾ ಪರಮೇಶ್ವರ ಇದ್ದರು. ತಿಗಳ ಸಮುದಾಯದಂತೆ ಅಂತಿಮ ಸಂಸ್ಕಾರ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು